ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಪಾರ್ಕ್‌ನಲ್ಲಿ ಯುವಕನ ಶವ ಪತ್ತೆ!

July 12, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಜಿಬಿಎ ಪಾರ್ಕ್‌ನಲ್ಲಿ 20 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ರಾಕೇಶ್ ಅಲಿಯಾಸ್ ರಾಕಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ರಾಕೇಶ್ ರಾಜ್ಯೋತ್ಸವ ನಗರದಲ್ಲಿ ಎಗ್ ರೈಸ್ ಅಂಗಡಿ ನಡೆಸುತ್ತಿದ್ದು, ಭಾನುವಾರ ತಡರಾತ್ರಿ ಆತ ಸ್ನೇಹಿತರೊಂದಿಗೆ ಇದ್ದ ವೇಳೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 12 ಗಂಟೆ ವೇಳೆಗೆ ಮದ್ಯದ ಅಮಲಿನಲ್ಲಿ ಗಲಾಟೆ ನಡೆದಿದ್ದು, ಇದೇ ವೇಳೆ ರಾಕೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಯ ನಿಖರ ಕಾರಣ ಹಾಗೂ ಗಲಾಟೆಯಲ್ಲಿ ಭಾಗಿಯಾಗಿದ್ದವರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರ ಮಾಹಿತಿಯನ್ನು ಆಧರಿಸಿ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ : ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

Tags: bengaloreKarnataka News beat
SendShareTweet
Previous Post

ಸೂರ್ಯವಂಶಿಗೆ ಅಯ್ಯರ್ ಬೆಂಬಲ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರಕ್ಕೆ ನಾಯಕನ ಸ್ಪಷ್ಟನೆ

Next Post

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

Related Posts

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!
ಬೆಂಗಳೂರು

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ
ಬೆಂಗಳೂರು

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ
ಬೆಂಗಳೂರು

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ
ಬೆಂಗಳೂರು

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ
ಬೆಂಗಳೂರು

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

Next Post
ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರಸ್ಟ್‌!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ - ಡೆಲಿವರಿ ಬಾಯ್ ಅರಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

ಬಟ್ಲರ್-ಬ್ರೂಕ್ ಬ್ಯಾಟಿಂಗ್‌ಗೆ ಅಯ್ಯರ್ ಶಹಬ್ಬಾಸ್ ; ಇಂಗ್ಲೆಂಡ್ ಪ್ರಾಬಲ್ಯಕ್ಕೆ ಭಾರತದ ನಾಯಕನ ಒಪ್ಪಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat