ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

March 29, 2026
Share on WhatsappShare on FacebookShare on Twitter

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ನಡೆದಿದೆ. ಚಂದ್ರು ಕುರಿ (27) ಮೃತ ಯುವಕ, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರು ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ ಬೈಕ್​​ ಹತ್ತಿಸಲೂ ಬಂದಿದ್ದರು. ಹೀಗಾಗಿ ಅವರೇ ಕೃತ್ಯ ಎಸಗಿರಬಹುದೆಂದು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ಇನ್ನು ಮಗ ಚಂದ್ರುವಿನ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ತಂದೆ ಬಸವರಾಜ್​​ ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ತನಗೆ ಮೂರು ಎಕರೆ ಹೊಲ ಇದೆ. ಅದನ್ನು ಕಳೆದುಕೊಂಡರೂ ಚಿಂತೆ ಇಲ್ಲ. ಸಾಲ ಮಾಡಿಯಾದರೂ ಹಣ ತರ್ತೀನಿ. ಆದರೆ ಮಗನನ್ನು ಕೊಂದ ಆರೋಪಿಗಳನ್ನು ಮಾತ್ರ ಯಾವುದೇ ಕಾರಣಕ್ಕೂ ಸುಮ್ಮೆನ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಚಂದ್ರು ಬಹಳ ಒಳ್ಳೆಯ ಹುಡುಗ, ಯಾರ ಜೊತೆ ತಂಟೆ-ತಕರಾರು ಮಾಡಿದವನಲ್ಲ. ತಾನಾಯ್ತು, ತನ್ನ ಕೆಲಸವಾಯ್ತು ಎಂಬಂತಿದ್ದ. ನಿತ್ಯ ಕೆಲಸಕ್ಕೆ ಹೋಗುವಾಗ 100 ರೂಪಾಯಿ ನನ್ನ ಕೇಳಿ ಪಡೆಯುತ್ತಿದ್ದ ಎಂದು ಭಾವುಕರಾಗಿದ್ದಾರೆ.

ಹಿರಿಯ ಪುತ್ರನಾಗಿದ್ದ ಚಂದ್ರು ಸೇರಿ ಎರಡನೇ ಮಗ ಸುರೇಶ್​​ ಮದುವೆಗೆ ತಂದೆ ಬಸವರಾಜ್​​ ತಯಾರಿ ನಡೆಸಿದ್ದರು. ಬೀರಲಿಂಗೇಶ್ವರ ಜಾತ್ರೆಯ ಬಳಿಕ ಹುಡುಗಿ ನೋಡಬೇಕೆಂದು ನಿರ್ಧರಿಸಿದ್ದರು. ಆದರೆ ಅಷ್ಟರೊಳಗಾಗಲೇ ಮಗನ ಪ್ರಾಣಪಕ್ಷಿ ಹಾರಿಹೋಗಿದೆ. ಮಗನ ಮದುವೆ ಕಣ್ತುಂಬಿಕೊಳ್ಳಬೇಕೆಂದಿದ್ದ ಪೋಷಕರು, ಕರುಳ ಕುಡಿಯ ಅಂತ್ಯ ಸಂಸ್ಕಾರವನ್ನು ತಾವೇ ಮುಂದೆ ನಿಂತು ನೆರವೇರಿಸಬೇಕಾದ ಸ್ಥಿತಿ ಬಂದಿದೆ. ಹೀಗಾಗಿ ಮಗನ ಸಾವಿಗೆ ಸೇಡು ತೀರಿಸಿಕೊಳ್ಳೋದಾಗಿ ಬಸವರಾಜ್​​ ಅವರು ಹೇಳಿದ್ದಾರೆ.

ಇದನ್ನೂ ಓದಿ : ಕುಕ್ಕರ್ ಬಾಂಬ್ ಸ್ಫೋಟ ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ

Tags: DeathKarnataka News beatserious allegations against family membersYoung man's body found in burnt condition
SendShareTweet
Previous Post

ಸೋಶಿಯಲ್ ಮೀಡಿಯಾದ ‘ಸೂಪರ್ ಅಜ್ಜಿ’ ಇನ್ನಿಲ್ಲ!

Next Post

ಫಿಲ್ ಸಾಲ್ಟ್ ಅಬ್ಬರ : ಹಕ್ಕಿಯಂತೆ ಕ್ಯಾಚ್ ಹಿಡಿದು ಇಶಾನ್ ಕಿಶನ್ ವಿಕೆಟ್ ಪಡೆದ ಆಟಗಾರನಿಗೆ ಮೆಚ್ಚುಗೆ

Related Posts

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ
ಕೊಪ್ಪಳ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ಸೋಶಿಯಲ್ ಮೀಡಿಯಾದ ‘ಸೂಪರ್ ಅಜ್ಜಿ’ ಇನ್ನಿಲ್ಲ!
ಉತ್ತರ ಕನ್ನಡ

ಸೋಶಿಯಲ್ ಮೀಡಿಯಾದ ‘ಸೂಪರ್ ಅಜ್ಜಿ’ ಇನ್ನಿಲ್ಲ!

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 
ಬೆಂಗಳೂರು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ : ತಾಯಿ-ಮಗಳು ಸಾವು, ಮೂವರ ಸ್ಥಿತಿ ಗಂಭೀರ
ಉಡುಪಿ

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ : ತಾಯಿ-ಮಗಳು ಸಾವು, ಮೂವರ ಸ್ಥಿತಿ ಗಂಭೀರ

Next Post
ಫಿಲ್ ಸಾಲ್ಟ್ ಅಬ್ಬರ : ಹಕ್ಕಿಯಂತೆ ಕ್ಯಾಚ್ ಹಿಡಿದು ಇಶಾನ್ ಕಿಶನ್ ವಿಕೆಟ್ ಪಡೆದ ಆಟಗಾರನಿಗೆ ಮೆಚ್ಚುಗೆ

ಫಿಲ್ ಸಾಲ್ಟ್ ಅಬ್ಬರ : ಹಕ್ಕಿಯಂತೆ ಕ್ಯಾಚ್ ಹಿಡಿದು ಇಶಾನ್ ಕಿಶನ್ ವಿಕೆಟ್ ಪಡೆದ ಆಟಗಾರನಿಗೆ ಮೆಚ್ಚುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!

ಫಿಲ್ ಸಾಲ್ಟ್ ಔಟ್ ಆದ ರೀತಿ ಕಂಡು ಅನುಷ್ಕಾ ಶರ್ಮಾ ದಿಗ್ಭ್ರಮೆ, ಕ್ಲಾಸೆನ್ ಆಕ್ರೋಶ!

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat