ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ!

March 14, 2025
Share on WhatsappShare on FacebookShare on Twitter

ಮಂಡ್ಯ: ಮದುವೆಯಾಗುವುದಕ್ಕೆ ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಮಾಸುವ ಮುನ್ನವೇ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ (Mandya) ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗಳು ವಿಜಯಲಕ್ಷ್ಮಿ (21) ಹಾಗೂ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ತಾಯಿ. ಕಳೆದ ಕೆಲವು ವರ್ಷಗಳಿಂದ ಮಾರಸಿಂಗನಹಳ್ಳಿಯ ಹರಿಕೃಷ್ಣ ಹಾಗೂ ವಿಜಯಲಕ್ಷ್ಮಿ ಪ್ರೀತಿಸುತ್ತಿದ್ದರು. ಪ್ರೀತಿಸುವ ನೆಪದಲ್ಲಿ ಕಳೆದ ಒಂದೂವರೆ ವರ್ಷದಿಂದ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿತ್ತು. ಆದರೆ, ಬೇರೆ ಯುವತಿಯೊಂದಿಗೆ ಹರಿಕೃಷ್ಣ ಓಡಾಡಲು ಆರಂಭಿಸಿದ್ದ. ಇದನ್ನು ಪ್ರಶ್ನಿಸಿದ್ದ ವಿಜಯಲಕ್ಷ್ಮೀ ಮದುವೆ ಮಾಡಿಕೊಳ್ಳುವಂತೆ ಪಟ್ಟು ಹಿಡಿದಿದ್ದಳು. ಆದರೆ, ಯುವಕ ಇದಕ್ಕೆ ನಿರಾಕರಿಸಿದ್ದ.

ಇದರಿಂದ ಮನನೊಂದು ವಿಜಯಲಕ್ಷ್ಮಿ ಕಳೆದ 20 ದಿನಗಳ ಹಿಂದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳ ಸಾವಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ತಂದೆ ನಂಜುಂಡೇಗೌಡ ಮಂಡ್ಯ ಗ್ರಾಮಾಂತರ ಠಾಣೆಗೆ ತೆರಳಿದ್ದರು. ದೂರು ಕೊಟ್ಟು ನ್ಯಾಯ ಕೋರಲು ಹೋಗಿದ್ದವರ ಮೇಲೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ತಾಯಿ ಲಕ್ಷ್ಮಿ ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು, ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: LoverMandyaMotherRape
SendShareTweet
Previous Post

ಉಚಿತ ಕೊಡುಗೆಗಳಿಂದ ಬಡತನ ನಿರ್ಮೂಲನೆ ಸಾಧ್ಯವಿಲ್ಲ: ಇನ್ಫೋಸಿಸ್ ಸಂಸ್ಥಾಪಕ ಮೂರ್ತಿ ಹೇಳಿಕೆ

Next Post

ಪಾಕಿಸ್ತಾನವೇ ಭಯೋತ್ಪಾದನೆಯ ಕೇಂದ್ರ ಸ್ಥಾನ; ತಿರುಗೇಟು ನೀಡಿದ ಭಾರತ

Related Posts

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು
ಅಪರಾಧ

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್
ಅಪರಾಧ

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ
ಅಪರಾಧ

ಕೌಟುಂಬಿಕ ಕಲಹ; ಪತಿ ಆತ್ಮಹತ್ಯೆ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ
ಅಪರಾಧ

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ದಲಿತ ಯುವತಿ ಮೇಲೆ ಹಲ್ಲೆ ಆರೋಪ

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!
ಅಪರಾಧ

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಅಪರಾಧ

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Next Post
ಪಾಕಿಸ್ತಾನವೇ ಭಯೋತ್ಪಾದನೆಯ ಕೇಂದ್ರ ಸ್ಥಾನ; ತಿರುಗೇಟು ನೀಡಿದ ಭಾರತ

ಪಾಕಿಸ್ತಾನವೇ ಭಯೋತ್ಪಾದನೆಯ ಕೇಂದ್ರ ಸ್ಥಾನ; ತಿರುಗೇಟು ನೀಡಿದ ಭಾರತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕಾಲ್ತುಳಿತ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

ಕರ್ತವ್ಯ ನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ; ವಿಜಯೇಂದ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?

ಸಂಪುಟ ಪುನಾರಚನೆಗೆ ಕೂಡಿ ಬಂತಾ ಮುಹೂರ್ತ? ತಿಂಗಳಾಂತ್ಯಕ್ಕೆ ಆಗಲಿದೆಯಾ ಮೆಗಾ ಬದಲಾವಣೆ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಡಿಬಂತಾ ಮುಹೂರ್ತ? ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ಕೊಡುತ್ತಾ ಹೈಕಮಾಂಡ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat