ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

May 31, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಬಡ ಆಟೋ ಚಾಲಕನ ಮೇಲೆ ಹಿಂದಿ ಮಹಿಳೆಯೊಬ್ಬಳು ದರ್ಪ ತೋರಿದ ಆರೋಪ ಕೇಳಿ ಬಂದಿದ್ದು, ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆಯ ದುರ್ವತನೆ ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ.

ಬೆಂಗಳೂರಿನ ನಗರವೊಂದರಲ್ಲಿ ಆಟೋ ಡ್ರೈವರ್​ ಹಾಗೂ ಹಿಂದಿ ಭಾಷಿಗರ ನಡುವೆ ಕಿರಿಕ್​ ಆಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಮಹಿಳೆ ಸೇರಿ ನಾಲ್ವರು ಹಿಂದಿ ಭಾಷಿಗರು ಪ್ರಯಾಣಕ್ಕೆಂದು ಆಟೋ ಬುಕ್ ಮಾಡಿದ್ದರು. ಪ್ರಯಾಣಿಕರು ಹೆಚ್ಚಿನ ಲಗೇಜ್ ಹೊಂದಿದ್ದ ಹಿನ್ನೆಲೆ ಇಷ್ಟೊಂದು ಲಗೇಜ್ ಹಾಗೂ ಪ್ರಯಾಣಿಕರನ್ನ ಆಟೋದಲ್ಲಿ ಕೊಂಡೊಯ್ಯಲು ಆಗಲ್ಲ ಎಂದು ಚಾಲಕ ಹೇಳ್ತಿದ್ದಂತೆ ಕಿರಿಕ್​ ತೆಗೆದಿದ್ದಾರೆ ಎನ್ನಲಾಗಿದೆ.

ಲಗೇಜ್​ ಹೆಚ್ಚಿದೆ ಆಟೋದಲ್ಲಿ ಆಗಲ್ಲ ಎಂಬ ಕಾರಣಕ್ಕೆ ಆಟೋ ಡ್ರೈವರ್​ ಮೇಲೆಯೇ ಮಹಿಳೆ ಮುಗಿಬಿದ್ದಿದ್ದು, ಡ್ರೈವರ್​​ಗೆ​​ ಮನಬಂದಂತೆ ನಿಂದಿಸಿದ್ದಾರೆ. ಇದೇನು ನಿನ್ನ ಅಪ್ಪನ ರಸ್ತೆ ಅಲ್ಲ, ನಮ್ಮ ದುಡ್ಡಿನಿಂದ ನೀನು ಬದುಕುತ್ತಾ ಇರೋದು ಎಂದು ಮಹಿಳೆ ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ನಾನು ಬುಕ್ ಮಾಡಿದ್ರೇ ನಿನ್ನ ಜೀವನ ನಡೆಯುತ್ತೆ. ಕನ್ನಡ ಅಲ್ಲ ಹಿಂದಿಯಲ್ಲಿ ಮಾತಾಡು ಎಂದು ಮಹಿಳೆ ಅವಾಜ್ ಹಾಕಿದ್ದಾರೆ. ಆಟೋ ಡ್ರೈವರ್​​ನನ್ನ ಮಹಿಳೆ ಬಾಯಿಗೆ ಬಂದಂತೆ ನಿಂದಿಸಿದ್ದು, ಸ್ಥಳೀಯರ ಮೊಬೈಲ್​​ನಲ್ಲಿ ವಿಡಿಯೋ ರೆಕಾರ್ಡ್​ ಆಗಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗ್ತಿದೆ.

ಇದನ್ನೂ ಓದಿ : ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

Tags: bengaloreKarnataka News beat
SendShareTweet
Previous Post

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

Next Post

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat