ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

April 11, 2026
Share on WhatsappShare on FacebookShare on Twitter

ಧಾರವಾಡ: ಧಾರವಾಡ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಫೈರೋಜ್ ಪಠಾಣ್ ಕೊಲೆಯಾದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ.ಧಾರವಾಡ ನಗರದ ಹಾಶ್ಮಿನಗರದಲ್ಲಿರುವ ಫೈರೋಜ್ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್​ ಆಗಿದ್ದಾರೆ.

ಹತ್ಯೆಗೀಡಾದ ಫೈರೋಜ್‌ ಪಠಾಣ್‌ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು.ಆರಂಭದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

​ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಬಲೆ ಬೀಸಲಾಗಿದೆ. ಫೈರೋಜ್‌ ಅವರ ಆಪ್ತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕೆ ಹತ್ಯೆಯ ಹಿಂದೆ ಹಳೆ ವೈಷಮ್ಯವಿದೆಯೇ ಅಥವಾ ರಾಜಕೀಯ ಕಾರಣಗಳಿವೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಇನ್ನು ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ : ಹುಲಿಕಲ್ ಘಾಟ್‌ ದುರಂತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ!

Tags: Karnataka News beatYouth Congress General Secretary brutally murdered in Dharwad!
SendShareTweet
Previous Post

ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ.. ಆರ್‌ಸಿಬಿಗೆ ಮೊದಲ ಸೋಲು

Next Post

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

Related Posts

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!
ಬೆಂಗಳೂರು

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ
ಬೆಂಗಳೂರು

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!
ಕೋಲಾರ

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!
ಹಾವೇರಿ

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಮಾರಾಮಾರಿ!

ಕೈಮುಗಿದು, ಹಣೆಗೆ ಕುಂಕುಮ ಹಚ್ಚಿ ದೇವರ ಹುಂಡಿ ಕದ್ದೊಯ್ದ ಖತರ್ನಾಕ್ ಕಳ್ಳ!
ಚಾಮರಾಜನಗರ

ಕೈಮುಗಿದು, ಹಣೆಗೆ ಕುಂಕುಮ ಹಚ್ಚಿ ದೇವರ ಹುಂಡಿ ಕದ್ದೊಯ್ದ ಖತರ್ನಾಕ್ ಕಳ್ಳ!

ಹಾವೇರಿಯ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ!
ಹಾವೇರಿ

ಹಾವೇರಿಯ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ!

Next Post
ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಅರಣ್ಯ ಒತ್ತುವರಿ ಕೇಸ್‌ - ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್‌​ ಆಟದ ಬಗ್ಗೆ ಕೈಫ್ ಗರಂ : ನಾಯಕನ ಜವಾಬ್ದಾರಿ ಮರೆತರಾ ಪಂತ್‌?

ರಿಷಬ್‌​ ಆಟದ ಬಗ್ಗೆ ಕೈಫ್ ಗರಂ : ನಾಯಕನ ಜವಾಬ್ದಾರಿ ಮರೆತರಾ ಪಂತ್‌?

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!

ಐಪಿಎಲ್ ಆಡಲು ಕೋರ್ಟ್ ಮೆಟ್ಟಿಲೇರಿದ್ದ ಆರ್‌ಸಿಬಿ ವೇಗಿ ನುವಾನ್ ತುಷಾರ ದಿಢೀರ್ ಯೂಟರ್ನ್

ಐಪಿಎಲ್ ಆಡಲು ಕೋರ್ಟ್ ಮೆಟ್ಟಿಲೇರಿದ್ದ ಆರ್‌ಸಿಬಿ ವೇಗಿ ನುವಾನ್ ತುಷಾರ ದಿಢೀರ್ ಯೂಟರ್ನ್

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

ಸಾಕು ನಾಯಿಯ ಮೇಲೆ ಹಲ್ಲೆಗೈದ ವ್ಯಕ್ತಿ..! ಪ್ರಾಣಿಪ್ರಿಯರು ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್‌​ ಆಟದ ಬಗ್ಗೆ ಕೈಫ್ ಗರಂ : ನಾಯಕನ ಜವಾಬ್ದಾರಿ ಮರೆತರಾ ಪಂತ್‌?

ರಿಷಬ್‌​ ಆಟದ ಬಗ್ಗೆ ಕೈಫ್ ಗರಂ : ನಾಯಕನ ಜವಾಬ್ದಾರಿ ಮರೆತರಾ ಪಂತ್‌?

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!

ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat