ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಖಾತೆ ನಿರ್ಬಂಧಕ್ಕೆ ಯುವ ಕಾಂಗ್ರೆಸ್ ಆಕ್ರೋಶ: ಹೈದರಾಬಾದ್ ಮೆಟಾ ಕಚೇರಿ ಧ್ವಂಸ, ಪುನಸ್ಥಾಪನೆಗೆ 7 ದಿನಗಳ ಗಡುವು

November 21, 2026
ಯುವ ಕಾಂಗ್ರೆಸ್
Share on WhatsappShare on FacebookShare on Twitter

ಹೈದರಾಬಾದ್: ಭಾರತೀಯ ಯುವ ಕಾಂಗ್ರೆಸ್‌ನ (IYC) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಹಾಗೂ ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ನಿರ್ಬಂಧ ಹೇರಿದ ಕ್ರಮವನ್ನು ವಿರೋಧಿಸಿ, ತೆಲಂಗಾಣ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿರುವ ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ (Meta) ಕಚೇರಿಯ ಮೇಲೆ ದಾಳಿ ನಡೆಸಿ ದಾಂಧಲೆ ನಡೆಸಿದ್ದಾರೆ.
ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಮೆಟಾ ಸಂಸ್ಥೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ತಡೆಹಿಡಿಯಲಾದ ಪೋಸ್ಟ್‌ಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಕಚೇರಿಯ ಕಾರಿಡಾರ್ ಹಾಗೂ ಕೆಫೆಟೇರಿಯಾ ಬಳಿ ನುಗ್ಗಿದ ಕಾರ್ಯಕರ್ತರು, ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ‘ಎಕ್ಸ್’ (X) ಖಾತೆಯಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಯುವ ಕಾಂಗ್ರೆಸ್, ನಿರ್ಬಂಧಿತ ಖಾತೆಗಳು ಮತ್ತು ಪೋಸ್ಟ್‌ಗಳನ್ನು ಮರುಸ್ಥಾಪಿಸಲು ಮೆಟಾ ಸಂಸ್ಥೆಗೆ ಏಳು ದಿನಗಳ ಗಡುವು ನೀಡಿದೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ನ್ಯಾಯಾಲಯ, ಬೀದಿ ಹಾಗೂ ಕಚೇರಿಗಳ ಮುಂದೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಮುಂಬೈನಲ್ಲೂ ಭುಗಿಲೆದ್ದ ಪ್ರತಿಭಟನೆ

ಹೈದರಾಬಾದ್ ಘಟನೆಯ ಬೆನ್ನಲ್ಲೇ, ಮುಂಬೈನ ಬಿಕೆಸಿ (BKC) ಪ್ರದೇಶದಲ್ಲಿರುವ ಮೆಟಾ ಕಚೇರಿಯ ಹೊರಗೂ ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷೆ ಜೀನತ್ ಶಬ್ರಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧದ ಟೀಕೆಗಳನ್ನು ಹತ್ತಿಕ್ಕಲು ಮೆಟಾ ಸಂಸ್ಥೆ ಕೇಂದ್ರ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಅಲ್ಲದೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ಹೊರಹಾಕಿದರು.

ರಾಜಕೀಯ ಕೆಸರೆರಚಾಟ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ವಿದೇಶಿ ಕಂಪನಿಗಳು ಭಾರತದಲ್ಲಿ ವ್ಯಾಪಾರ ಮಾಡಬೇಕೇ ಹೊರತು ರಾಜಕೀಯವನ್ನಲ್ಲ ಎಂದು ಮೆಟಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲರನ್ನೂ ಸಮಾನವಾಗಿ ಕಾಣುವುದು ಉತ್ತಮ ಕಂಪನಿಯ ಲಕ್ಷಣವಾಗಿದ್ದು, ಸರ್ಕಾರ ಕೂಡ ವಿದೇಶಿ ಕಂಪನಿಗಳ ಮೇಲೆ ಅನಗತ್ಯ ಒತ್ತಡ ಹೇರಿ ಅವುಗಳ ವ್ಯವಹಾರವನ್ನು ರಾಜಕೀಯಗೊಳಿಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದೆಡೆ, ಮೆಟಾ ಕಚೇರಿ ಮೇಲಿನ ದಾಳಿಯನ್ನು ಬಿಜೆಪಿ ಹಾಗೂ ಬಿಆರ್‌ಎಸ್ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಕಾಂಗ್ರೆಸ್ ಪಕ್ಷವನ್ನು “ಗೂಂಡಾಗಳ ಪಕ್ಷ” ಎಂದು ಕರೆದಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ಖಾಸಗಿ ಕಂಪನಿಗಳ ಕಚೇರಿಗಳನ್ನು ಧ್ವಂಸಗೊಳಿಸುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸುವುದು ಕಾಂಗ್ರೆಸ್ ಮಾದರಿಯಾಗಿದೆ ಎಂದು ಟೀಕಿಸಿದ್ದಾರೆ. ಬಿಆರ್‌ಎಸ್ ನಾಯಕ ಕೆ.ಟಿ. ರಾಮರಾವ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ದಶಕಗಳಿಂದ ಕಟ್ಟಿದ ‘ಬ್ರಾಂಡ್ ಹೈದರಾಬಾದ್’ ನಂಬಿಕೆಗೆ ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ ಧಕ್ಕೆ ತಂದಿದೆ ಎಂದಿದ್ದಾರೆ.

Tags: Account Restoration DemandCongress Social Media ProtestHyderabad Meta Office VandalismHyderabad Political NewsMeta Account SuspensionMeta India ControversyMeta Office HyderabadNews beatSocial Media Account BanYouth Congress AgitationYouth Congress Protest
SendShareTweet
Previous Post

ಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Next Post

ರೈಲಿನಲ್ಲಿ ಜೋರಾಗಿ ಫೋನ್‌ನಲ್ಲಿ ಮಾತನಾಡಿದರೆ, ಹಾಡು ಹಾಕಿದರೆ ಜೈಲು ಶಿಕ್ಷೆ: ಪ್ರಯಾಣಿಕರಿಗೆ ರೈಲ್ವೆ ಖಡಕ್ ಎಚ್ಚರಿಕೆ

Related Posts

ಶಬರಿಮಲೆ
ದೇಶ

ಶಬರಿಮಲೆ ಯಾತ್ರಿಕರಿಗೆ ಕನ್ನಡ ಸೇರಿ 6 ಭಾಷೆಗಳ ‘ಸರಣ್’ ಡಿಜಿಟಲ್ ವೇದಿಕೆ ಲೋಕಾರ್ಪಣೆ: ಮಾರ್ಗದರ್ಶನ, ಸೌಲಭ್ಯಗಳ ಸಂಪೂರ್ಣ ಮಾಹಿತಿ

AI
ದೇಶ

5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯನ್ನು AI ಫೋಟೋ ಮೂಲಕ ಪತ್ತೆಹಚ್ಚಿದ ಯುಪಿ ಪೊಲೀಸರು

ವಿ.ಎಸ್. ಬಾಬು
ರಾಜಕೀಯ

ಕೊಳತ್ತೂರು ಶಾಸಕ ವಿ.ಎಸ್. ಬಾಬು ನಿಧನ: ಮತ್ತೆ ಅಖಾಡಕ್ಕಿಳಿಯುತ್ತಾರಾ ಎಂ.ಕೆ. ಸ್ಟಾಲಿನ್? ತ.ನಾಡಿನಲ್ಲೀಗ ಉಪಚುನಾವಣೆ ಕುತೂಹಲ

ಫೋನ್‌ ರೈಲ್ವೆ
ದೇಶ

ರೈಲಿನಲ್ಲಿ ಜೋರಾಗಿ ಫೋನ್‌ನಲ್ಲಿ ಮಾತನಾಡಿದರೆ, ಹಾಡು ಹಾಕಿದರೆ ಜೈಲು ಶಿಕ್ಷೆ: ಪ್ರಯಾಣಿಕರಿಗೆ ರೈಲ್ವೆ ಖಡಕ್ ಎಚ್ಚರಿಕೆ

BSNL
ದೇಶ

ಕೇವಲ 172 ರೂ. ರಿಚಾರ್ಜ್ ಗೆ ಅನಿಯಮಿತ ಕರೆ: ಹೊಸ 3 ಪ್ಲಾನ್ ಘೋಷಿಸಿದ BSNL

CRPF
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CRPFನಲ್ಲಿ 19 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Next Post
ಫೋನ್‌ ರೈಲ್ವೆ

ರೈಲಿನಲ್ಲಿ ಜೋರಾಗಿ ಫೋನ್‌ನಲ್ಲಿ ಮಾತನಾಡಿದರೆ, ಹಾಡು ಹಾಕಿದರೆ ಜೈಲು ಶಿಕ್ಷೆ: ಪ್ರಯಾಣಿಕರಿಗೆ ರೈಲ್ವೆ ಖಡಕ್ ಎಚ್ಚರಿಕೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat