ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

August 12, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸೇರಿ ದೇಶದ ಕಂಟೆಂಟ್ ಕ್ರಿಯೇಟರ್‌ಗಳು ಯೂಟ್ಯೂಬ್ ಶಾರ್ಟ್ಸ್ ಹಾಗೂ ಲಾಂಗ್ ವೀಡಿಯೋಗಳ ಮೂಲಕ ಲಕ್ಷಾಂತರ, ಕೋಟ್ಯಂತರ ರೂಪಾಯಿ ಗಳಿಸುತ್ತಿದ್ದಾರೆ. ದೇಶಾದ್ಯಂತ ಅವರು ಖ್ಯಾತಿಯನ್ನೂ ಗಳಿಸುತ್ತಿದ್ದಾರೆ.

ಇದರ ಮಧ್ಯೆಯೇ, ಯೂಟ್ಯೂಬ್ ಈಗ ಮಾನಿಟೈಸೇಷನ್ ನಿಯಮಗಳನ್ನು ಬದಲಾವಣೆ ಮಾಡುತ್ತಿದ್ದು, ಇದರಿಂದ ದೇಶದ ಕಂಟೆಂಟ್ ಕ್ರಿಯೇಟರ್ ಗಳು ಸುಲಭವಾಗಿ ದುಡ್ಡು ಗಳಿಸುವುದು ಕಷ್ಟವಾಗಲಿದೆ. ಇದಕ್ಕಾಗಿ ಯೂಟ್ಯೂಬ್ ಪಾರ್ಟ್ ನರ್ ಪ್ರೋಗ್ರಾಂನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

ಫೆಬ್ರವರಿ 1, 2027 ರಿಂದ ಜಾರಿಗೆ ಬರುವ ಈ ಹೊಸ ನಿಯಮದ ಪ್ರಕಾರ, ಜಾಹೀರಾತು ಮತ್ತು ಪ್ರೀಮಿಯಂ ಆದಾಯ ಹಂಚಿಕೆಗೆ ಅರ್ಹತೆ ಪಡೆಯಲು, ಕ್ರಿಯೇಟರ್ ಗಳು ಕಳೆದ 365 ದಿನಗಳಲ್ಲಿ 8,000 ಗಂಟೆಗಳ ವೀಕ್ಷಣೆಯ ಸಮಯವನ್ನು (Watch Hours) ಹೊಂದಿರಬೇಕು. ಈ ಹಿಂದೆ ಈ ಮಿತಿ 4,000 ಗಂಟೆಗಳಷ್ಟಿತ್ತು. ಪರ್ಯಾಯವಾಗಿ, ಶಾರ್ಟ್ಸ್ ವೀಡಿಯೊಗಳ ಮೂಲಕ ಹಣ ಗಳಿಸಲು ಬಯಸುವವರು ಕಳೆದ 90 ದಿನಗಳಲ್ಲಿ 20 ಮಿಲಿಯನ್ ವೀಕ್ಷಣೆಗಳನ್ನು ಪಡೆಯಬೇಕಾಗಿದೆ (ಹಿಂದೆ ಇದು 10 ಮಿಲಿಯನ್ ಆಗಿತ್ತು). ಆದಾಗ್ಯೂ, 1,000 ಚಂದಾದಾರರ (Subscribers) ಮಾನದಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಈ ಬದಲಾವಣೆಗಳು ಹೊಸ ಕಂಟೆಂಟ್ ಕ್ರಿಯೇಟರ್ ಗಳಿಗೆ ಅನ್ವಯವಾಗುತ್ತವೆಯಾದರೂ, ಯೂಟ್ಯೂಬ್ ಶಾರ್ಟ್ಸ್ ಆದಾಯ ಹಂಚಿಕೆಗೆ ಸಂಬಂಧಿಸಿದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇನ್ನು ಮುಂದೆ, ಶಾರ್ಟ್ಸ್ ಮೂಲಕ ಹಣ ಗಳಿಸಲು ಕ್ರಿಯೇಟರ್ ಗಳು ಪ್ರತಿ 90 ದಿನಗಳ ಅವಧಿಯಲ್ಲಿ ಕನಿಷ್ಠ 10 ಮಿಲಿಯನ್ ವೀಕ್ಷಣೆಗಳನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಈ ಮಿತಿಯನ್ನು ತಲುಪದ ಚಾನೆಲ್ ಗಳು, ದೀರ್ಘಾವಧಿಯ ವೀಡಿಯೋಗಳ ಮೂಲಕ ಹಣ ಗಳಿಸುವುದನ್ನು ಮುಂದುವರಿಸಬಹುದಾದರೂ, ಶಾರ್ಟ್ಸ್ ನಿಂದ ಬರುವ ಆದಾಯವು ಸ್ಥಗಿತಗೊಳ್ಳಲಿದೆ.

ಈ ಕ್ರಮದ ಕುರಿತು ಪ್ರತಿಕ್ರಿಯಿಸಿರುವ ಯೂಟ್ಯೂಬ್, ಈಗಾಗಲೇ ಪಾರ್ಟ್ ನರ್ ಪ್ರೋಗ್ರಾಂನಲ್ಲಿರುವ ಕ್ರಿಯೇಟರ್ ಗಳಿಗೆ ಈ ಬದಲಾವಣೆಗಳಿಂದ ಹೆಚ್ಚಿನ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದೆ. ಅಲ್ಲದೆ, ಕಡಿಮೆ ವೀಕ್ಷಣೆಗಳನ್ನು ಹೊಂದಿರುವ ಚಾನೆಲ್ ಗಳಿಗಾಗಿ ಶಾಪಿಂಗ್ ಮತ್ತು ಬ್ರಾಂಡ್ ಡೀಲ್ ಗಳಂತಹ ಹೆಚ್ಚುವರಿ ಆದಾಯದ ಆಯ್ಕೆಗಳನ್ನು ಒದಗಿಸಲು ಕಂಪನಿ ಯೋಜಿಸುತ್ತಿದೆ. ಕಳೆದ 2018ರ ನಂತರ ಯೂಟ್ಯೂಬ್ ಪಾರ್ಟ್ ನರ್ ಪ್ರೋಗ್ರಾಂನಲ್ಲಿ ಆಗುತ್ತಿರುವ ಅತಿದೊಡ್ಡ ಬದಲಾವಣೆ ಇದಾಗಿದೆ.

ಇದನ್ನೂ ಓದಿ : ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

Tags: Content CreationContent Creator Earningscontent creatorsCreator EconomyCreator IncomeDigital ContentKarnataka News beatKNBMonetization RulesOnline EarningsSocial Media CreatorsYouTube Monetization
SendShareTweet
Previous Post

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!

Next Post

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

Related Posts

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!
ರಾಜ್ಯ

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!
ಬೆಂಗಳೂರು

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?
ರಾಜಕೀಯ

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK
ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!
ದೇಶ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Next Post
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್  ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್  ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat