ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”.

April 6, 2025
Share on WhatsappShare on FacebookShare on Twitter

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಯುದ್ಧಕಾಂಡ” ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ. ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ.

“ಯುದ್ಧ ಕಾಂಡ” ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು ರಾಷ್ಟ್ರಪತಿಗಳಿಗೂ ತೋರಿಸುವ ಯೋಚನೆ ಇದೆ. ಏಪ್ರಿಲ್ 18 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ಮಾಪಕ & ನಾಯಕ ಅಜೇಯ್ ರಾವ್‌.

“ಯುದ್ಧ ಕಾಂಡ” 2022ರಲ್ಲೇ ಬರೆದ ಕಥೆ. ಈ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ಈ ರೀತಿ ಕಥೆಯನ್ನು ನಿರ್ಮಾಪಕರು ಒಪ್ಪುತ್ತಾರೊ, ಇಲ್ಲವೊ? ಎಂಬ ಸಂಶಯದಿಂದ ಕಥೆ ಯಾರಿಗೂ ಹೇಳಿರಲಿಲ್ಲ‌. ಅನಂತರ ಕಥೆ ಕೇಳಿದ ಅಜೇಯ್ ರಾವ್ ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರಕಥೆ ಕೂಡ ಅಜೇಯ್ ರಾವ್ ಅವರದೆ‌. ಇನ್ನು, ಇದೊಂದು ಕೋರ್ಟ್ ರೂಮ್ ಡ್ರಾಮ. ನಾಗಾಭರಣ, ಪ್ರಕಾಶ್ ಬೆಳವಾಡಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕಾರ್ತಿಕ್ ಶರ್ಮ ಛಾಯಾಗ್ರಹಣ, ಹೇಮಂತ್ ಜೋಯಿಸ್,ಕೆ ಬಿ ಪ್ರವೀಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ “ಯುದ್ಧ ಕಾಂಡ” ಚಿತ್ರಕ್ಕಿದೆ ಎಂದರು ನಿರ್ದೇಶಕ ಪವನ್ ಭಟ್.

“ಯುದ್ಧಕಾಂಡ” ಚಿತ್ರದಲ್ಲಿ ಅನ್ಯಾಯದಿಂದ ನೊಂದ ಹೆಣ್ಣನ್ನು ಪ್ರತಿನಿಧಿಸುವ ಪಾತ್ರ ನನ್ನದು . ಪವನ್ ಭಟ್ ಅವರ ಕಥೆ ಚೆನ್ನಾಗಿದೆ ಎಂದು ನಟಿ ಅರ್ಚನಾ ಜೋಯಿಸ್ ತಿಳಿಸಿದರು. ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ತಮ್ಮ ಪಾತ್ರದ ಬಗ್ಗೆ ವಿವರಿಸಿದ ಟಿ.ಎಸ್ ನಾಗಾಭರಣ,‌ “ಯುದ್ಧ ಕಾಂಡ” ಎಲ್ಲರಿಗೂ ಪ್ರಿಯವಾಗುವ ಚಿತ್ರವಾಗಲಿದೆ ಎಂಬ ಭರವಸೆ ನಮ್ಮ ತಂಡಕ್ಕಿದೆ ಎಂದರು.

ನಾನು ಹೆಚ್ಚಾಗಿ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅಜೇಯ್ ರಾವ್ ಅವರು ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ನಟಿಸಲು ಒಪ್ಪಿಕೊಂಡೆ. ನನ್ನದು ಈ ಚಿತ್ರದಲ್ಲಿ ವಕೀಲನ ಪಾತ್ರ ಎಂದು ಪ್ರಕಾಶ್ ಬೆಳವಾಡಿ ಹೇಳಿದರು.

ಸಂಕಲನಕಾರ ಶ್ರೀ ಕ್ರೇಜಿ ಮೈಂಡ್ಸ್ ಮತ್ತು ತಂಡದ ಇತರೆ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: Ajay RaoApril 18th.AtrocitiescinemascreenswomensYuddha Kanda
SendShareTweet
Previous Post

Modi visit to SriLanka : ಭಾರತ-ಶ್ರೀಲಂಕಾ ನಡುವೆ ಮೊದಲ ರಕ್ಷಣಾ ಒಪ್ಪಂದ, ಒಟ್ಟು 7 ಒಪ್ಪಂದಗಳಿಗೆ ಸಹಿ

Next Post

IT Recruitment 2025: ಆದಾಯ ತೆರಿಗೆ ಇಲಾಖೆಯಲ್ಲಿ 56 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

Related Posts

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

Next Post
IT Recruitment 2025: ಆದಾಯ ತೆರಿಗೆ ಇಲಾಖೆಯಲ್ಲಿ 56 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

IT Recruitment 2025: ಆದಾಯ ತೆರಿಗೆ ಇಲಾಖೆಯಲ್ಲಿ 56 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat