ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z-ಪ್ಲಸ್ ಭದ್ರತೆ!

January 20, 2026
Share on WhatsappShare on FacebookShare on Twitter

ನವದೆಹಲಿ : ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ದರ್ಜೆಯ VIP ಭದ್ರತಾ ವ್ಯವಸ್ಥೆ ಒದಗಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗವು ನಬಿನ್ ಅವರಿಗೆ Z ಶ್ರೇಣಿಯ (Z Category security) ಭದ್ರತೆಯನ್ನು ಒದಗಿಸಲಿದೆ.

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಹೆಸರನ್ನು ಘೋಷಿಸಿದ ಬಳಿಕ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಸಿಆರ್‌ಪಿಎಫ್‌ಗೆ ಸೂಚಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೂ ಸರ್ಕಾರ ಈ ಹಿಂದೆ ಇದೇ ರೀತಿಯ ಭದ್ರತೆ ಒದಗಿಸಿತ್ತು.

ಐದು ಬಾರಿ ಬಿಹಾರ ಶಾಸಕರಾಗಿರುವ ನಬಿನ್ ಸೋಮವಾರ (ಜ.20) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ, ಅವರು ಪಕ್ಷದ ಪರಂಪರೆಯನ್ನು ಮುಂದುವರಿಸುವ ಮಿಲೇನಿಯಲ್. ಅವರು ನನ್ನ ಬಾಸ್‌, ನಾನು ಬಿಜೆಪಿಯ ಕಾರ್ಯಕರ್ತ ಎಂದು ಬಣ್ಣಿಸಿದ್ದಾರೆ.

ವಿಐಪಿ ಭದ್ರತಾ ವ್ಯವಸ್ಥೆ

ಕೇಂದ್ರ ರಕ್ಷಣಾ ಪಟ್ಟಿಯಡಿಯ ವಿಐಪಿ ಭದ್ರತಾ ವ್ಯಾಪ್ತಿಯಲ್ಲಿ ಝಡ್-ಪ್ಲಸ್, ಝಡ್, ವೈ, ವೈ-ಪ್ಲಸ್ ಮತ್ತು ಎಕ್ಸ್ ವರ್ಗಗಳಿರುತ್ತವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಾಂಧಿ ಕುಟುಂಬ ಮತ್ತು ಹಲವಾರು ಇತರ ರಾಜಕಾರಣಿಗಳು ಮತ್ತು ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಈ ಭದ್ರತೆ ದೊರೆಯುತ್ತದೆ. 

ಇದನ್ನೂ ಓದಿ : ಹಾವೇರಿಯಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ | ಸವಾರ ಸಾ*ವು

Tags: Karnataka News beat
SendShareTweet
Previous Post

ಹಾವೇರಿಯಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ | ಸವಾರ ಸಾವು

Next Post

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

Related Posts

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು
ಮಂಡ್ಯ

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

Next Post
ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಿನಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ | 5.15 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat